ನೀರವ ಮೋದಿಯ ನ್ಯಾಯಾಂಗ ಬಂಧನ ವಿಸ್ತರಣೆ

  • 15 Jan 2024 , 2:14 AM
  • world
  • 113

ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ ಬಿ) ಹಗರಣದ ಪ್ರಮುಖ ಆರೋಪಿ ಹಾಗೂ ವಜ್ರದ ವ್ಯಾಪಾರಿ ನೀರವ ಮೋದಿಯ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 29ರ ವರೆಗೆ ವಿಸ್ತರಿಸಲಾಗಿದೆ. ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಸಿದ ಲಂಡನನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯದ ನ್ಯಾಯಾಧೀಶರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಇನ್ನು ನೀರವ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ಜನೇವರಿ ಮೊದಲ ವಾರದಲ್ಲಿ ಅಂತಿಮ ಹಂತದ ವಿಚಾರಣೆ ನಡೆಯಲಿದೆ.

Read All News