ಮತ್ತೆ ಚುನಾವಣೆಯಲ್ಲಿ ಸ್ಪರ್ದಿಸುವ ಸುಳಿವು ನೀಡಿದ ಡೊನಾಲ್ಡ್ ಟ್ರಂಪ್

  • 15 Jan 2024 , 2:31 AM
  • world
  • 95

ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಹೇಳುತ್ತಿರುವ ಡೊನಾಲ್ಡ್ ಟ್ರಂಪ್ ಈಗಲೂ ತನ್ನ ಅಧ್ಯಕ್ಷ ಪದವಿ ಉಳಿಸಿಕೊಳ್ಳಲು ಹೋರಾಡುತ್ತಿರುವುದಾಗಿ ಹೇಳಿರುವುದು ಮಾತ್ರ ತೀವ್ರ ಕುತೂಹಲ ಕೆರಳಿಸಿದೆ. ಇತ್ತಿಚೆಗೆ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲುಂಡಿರುವ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತೆ 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಸ್ಪರ್ದಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

Read All News