ಹೆಣವಾಗುತ್ತಿರುವ ಗಣರಾಜ್ಯ ಕೃತಿ ಬಿಡುಗಡೆ

  • shivaraj bandigi
  • 12 Apr 2024 , 8:03 AM
  • Bengaluru
  • 333

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಪರಕಾಲ ಪ್ರಭಾಕರ್ ಅವರ ಹೆಣವಾಗುತ್ತಿರುವ ಗಣರಾಜ್ಯ ಕೃತಿಯನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಹಿರಿಯ ಪತ್ರಕರ್ತ ಸುಧೀಂದ್ರ ಕುಲಕರ್ಣಿ, ಸಾಹಿತಿ ರಾಜಪ್ಪ ದಳವಾಯಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read All News