ಕಾಗವಾಡದಲ್ಲಿ ಭೀಕರ ರಸ್ತೆ ಅಪಘಾತ ಐವರ ಸ್ಥಿತಿ ಗಂಭೀರ

  • Shivaraj Bandigi
  • 13 Jan 2024 , 9:33 PM
  • Belagavi
  • 210

ಕಾಗವಾಡ  : ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಮಿರಜ್ -ಜಮಖಂಡಿ ರಾಜ್ಯ ಹೆದ್ದಾರಿ ಮದ್ಯೆ ಬಸ್ ಹಾಗು ಕಾರ ನಡುವೆ  ಭೀಕರ  ಅಪಘಾತ ಉಂಟಾಗಿದ್ದು ಐವರ  ಸ್ಥಿತಿ ಗಂಭೀರವಾಗಿದೆ.

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಉಗಾರ್ ಗ್ರಾಮದ ಬಳಿ ಈ ದುರ್ಘಟನೆ ಸಂಭವಸಿದೆ ,ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ಮದ್ಯೆ ಮುಖಾ- ಮುಖಿ ಡಿಕ್ಕಿಯಾದ ಕಾರಣ ಕಾರಿನಲ್ಲಿದ್ದ ಐವರ ಸ್ಥಿತಿ ಚಿಂತಾಜನಕವಾಗಿದೆ.

ಗಾಯಾಳುಗಳನ್ನು  ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ .

 

Read All News