ಸಂಶಯಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

  • Shivaraj Bandigi
  • 14 Jan 2024 , 9:58 PM
  • Belagavi
  • 227

ಬೆಳಗಾವಿ :  ಜಿಲ್ಲೆಯ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿ
ಯುವಕನೋರ್ವ ತೋಟದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶಿವಪ್ಪಾ ಬಾಬು ಕಿವಡಿ (28) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

 ತೋಟದಲ್ಲಿ ಸಂಶಯಾಸ್ಪದ ರೀತಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕ ಐಗಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಐಗಳಿ ಪೊಲೀಸ್‌ ಠಾಣೆಯ ಪಿಎಸ್​ಐರಿಂದ ಪರಿಶೀಲನೆ ನಡೆದಿದೆ.

Read All News