ದೆಹಲಿ :ನೂತನ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಆಯ್ಕೆಯಾಗಿದ್ದಾರೆ. ಮೇಯರ್ ಚುನಾವಣೆಗೆ ಚಲಾವಣೆಯಾದ ಒಟ್ಟು 266 ಮತಗಳಲ್ಲಿ ಎಎಪಿ ಅಭ್ಯರ್ಥಿ 150 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ರೇಖಾ ಗುಪ್ತಾ 116 ಮತಗಳಿಂದ ಹಿಂದುಳಿದಿದ್ದಾರೆ.
ಪಕ್ಷದ ಮೇಲಿನ ನಂಬಿಕೆಯನ್ನು ಮತ್ತೊಮ್ಮೆ ಮರುಸ್ಥಾಪಿಸಿದಕ್ಕಾಗಿ ದೆಹಲಿ ಮತದಾರರಿಗೆ ಎಎಪಿ ಧನ್ಯವಾದಗಳನ್ನು ಅರ್ಪಿಸಿದೆ.
ಗೂಂಡಾಗಳು ಸೋತರು, ಸಾರ್ವಜನಿಕರು ಗೆದ್ದರು.
गुंडे हार गए, जनता जीत गई।
— Arvind Kejriwal (@ArvindKejriwal) February 22, 2023
दिल्ली नगर निगम में आज दिल्ली की जनता की जीत हुई और गुंडागर्दी की हार। @OberoiShelly के मेयर चुने जाने पर दिल्ली की जनता को बधाई https://t.co/mZzmV6KUUw
ಇಂದು ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ದೆಹಲಿಯ ಜನರು ಗೆದ್ದಿದ್ದಾರೆ ಮತ್ತು ಗೂಂಡಾಗಿರಿಯನ್ನು ಸೋಲಿಸಿದ್ದಾರೆ.
ಶೆಲ್ಲಿ ಮೇಯರ್ ಆಗಿ ಆಯ್ಕೆಯಾದ ದೆಹಲಿಯ ಜನತೆಗೆ ಅಭಿನಂದನೆಗಳು ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ .
ಗೂಂಡಾಗಳು ಸೋತರು, ಸಾರ್ವಜನಿಕರು ಗೆದ್ದರು.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಆಮ್ ಆದ್ಮಿ ಪಕ್ಷದ ಮೇಯರ್ ಆಗಿದ್ದಕ್ಕಾಗಿ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳು ಮತ್ತು ಮತ್ತೊಮ್ಮೆ ದೆಹಲಿಯ ಜನತೆಗೆ ಹೃದಯಪೂರ್ವಕ ಕೃತಜ್ಞತೆಗಳು ಎಂದು ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.
गुंडे हार गये, जनता जीत गयी.
— Manish Sisodia (@msisodia) February 22, 2023
दिल्ली नगर निगम में आम आदमी पार्टी का मेयर बनने पर सभी कार्यकर्ताओं को बहुत बधाई और दिल्ली की जनता का तहे दिल से एक बार फिर से आभार.
AAP की पहली मेयर @OberoiShelly को भी बहुत बहुत बधाई.