ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು: ಬಿಎಸ್ವೈ

  • shivaraj bandigi
  • 18 Apr 2024 , 9:36 PM
  • Shivamogga
  • 236

ಶಿವಮೊಗ್ಗ: ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು ಆಗಿದೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸರಿಸಾಟಿಯಾಗಿ ನಿಲ್ಲುವ ಒಬ್ಬ ನಾಯಕನೂ ಆ ಪಕ್ಷದಲ್ಲಿಲ್ಲ, ಮೋದಿಯವರು ಇಡೀ ವಿಶ್ವವೇ ಮೆಚ್ಚಿದ ನಾಯಕನಾಗಿದ್ದಾರೆ. ರಾಜ್ಯದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಮತ್ತು ಪ್ರಧಾನಿ ಮೋದಿ ಒಂದಾಗಿದ್ದಾರೆ, ರಾಘವೇಂದ್ರ ಮೂರು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಹೇಳಿದರು.

Read All News