ಪಾಕ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ವಿರುದ್ದ ಪ್ರತಿಭಟಿಸಿದ ಬಿಜೆಪಿ ಯುವ ಮೋರ್ಚಾ

  • 6 Jan 2024 , 2:54 AM
  • Belagavi
  • 120

ಬೆಳಗಾವಿ :ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಭಾರತೀಯ ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಟೀಕೆಗಳ ವಿರುದ್ಧ ಬೆಳಗಾವಿ  ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು  ಜಿಲ್ಲೆಯಲ್ಲಿ  ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪಾಕಿಸ್ತಾನಿ ಸಚಿವನ ಪ್ರತಿಕೃತಿ ಹರಿದು ಪಾಕಿಸ್ತಾನಕ್ಕೆ ದಿಕ್ಕಾರ ಹಾಕಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 

Read All News