ಪಾಕಿಸ್ತಾನದ ಪೇಶಾವರ್‌ನಲ್ಲಿರುವ ಶಿಯಾ ಮಸೀದಿಯೊಳಗೆ ಭಾರಿ ಸ್ಫೋಟ ಸಂಭವಿಸಿದೆ. ಲೇಡಿ ರೀಡಿಂಗ್ ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಸುತ್ತಮುತ್ತಲಿನ ರಸ್ತೆಗಳನ್ನು ಸಂಚಾರಕ್ಕೆ ನಿರ್ಬಂಧಿಸಲಾಗಿದೆ ಮತ್ತು ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
Blast in police lines mosque in #Peshawar, dozen of people injured. pic.twitter.com/TQ0gUcDIV6
— Khurram Iqbal (@khurram143) January 30, 2023