ಜಾತಿಗಣತಿ ವರದಿ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ : ಸಿಎಂ ಸಿದ್ದರಾಮಯ್ಯ

  • krishna s
  • 18 Jan 2025 , 6:10 AM
  • Mangaluru
  • 943

ಮಂಗಳೂರು:ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಾತಿ ಗಣತಿ ವರದಿ: ವಿರೋಧ ಏಕೆ?ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲದೇ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದರು.ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದರು.

Read All News