ಬೆಂಗಳೂರು :
ಡಿ.ಸಿ.ಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಗೃಹ ಸಚಿವ ಡಾ. ಜಿ. ಪರಮೇಶ್ವರ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.