ಹಿಂದಿನ ಸರ್ಕಾರ ರಚಿಸಿದ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ನೇಮಕಾತಿಗಳನ್ನು ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

  • Krishna Shinde
  • 14 Jan 2024 , 2:53 PM
  • Bengaluru
  • 206

ಬೆಂಗಳೂರು :ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತರೆ ಸರ್ಕಾರಿ, ಅರೆ ಸರ್ಕಾರಿ ಹಾಗೂ ಇತರೆ ಎಲ್ಲಾ ಅಧ್ಯಕ್ಷರು ನಿರ್ದೇಶಕರುಗಳ/ಸದಸ್ಯರುಗಳ ನಾಮ ನಿರ್ದೇಶನಗಳನ್ನು ದಿನಾಂಕ:22.05.2023 ರಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶ ಹೊರಡಿಸಲು ಸೂಚಿಸಿದೆ ಎಂದು ಸಿಎಂ ನೋಟಿಫಿಕೇಶನ್ ಒಂದು ಟ್ವಿಟ್ಟರನಲ್ಲಿ ಸದ್ದು ಮಾಡುತ್ತಿದೆ.

Read All News