ಬೆಳಗಾವಿ: ಬೆಳಗಾವಿ ಗ್ರಾಮೀಣ ಜಿಲ್ಲಾ ಘಟಕದ ಕಚೇರಿಯಲ್ಲಿ ಬಿಜೆಪಿಯಿಂದ ಸಂವಿಧಾನ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲು ಜಿಲ್ಲಾ ಖಜಾಂಸಿ ಗಳಾದ್ ಮಲ್ಲಿಕಾರ್ಜುನ್ ಮಾಧಮನವರ ರಾಜ್ಯ ಎಸ್ ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರು ಶ್ರೀ ಪೃತ್ವಿ ಶಿಂಗ, ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೋಲಕಾರ್ ವಿಕಾಸ್ ಕೊಲ್ಕಾರ್ ಮುಂತಾದವರು ಉಪಸ್ಥಿತರಿದ್ದರು