ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳವು ದೆಹಲಿಯ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿಸಿದೆ.
ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ.
Delhi | CBI arrests Delhi Deputy CM Manish Sisodia in connection with liquor policy case. pic.twitter.com/gFjHPV33ZG
— ANI (@ANI) February 26, 2023