ಬೆಳಗಾವಿ:ಜಿಲ್ಲೆಯ ಅಥಣಿ ಪಟ್ಟಣದ ಮಂಜುನಾಥ್ ಮುತ್ತಗಿ ಇಲಾಖೆ ಆವರಣದಲ್ಲಿ ನೇಣಿಗೆ ಶರಣಾದ್ ದುರ್ದೈವಿ ಎಂದು ತಿಳಿದುಬಂದಿದೆ.
ಮಂಜುನಾಥ ಗುತ್ತಿಗೆ ಆಧಾರದ ಮೇಲೆ ವಿದ್ಯುತ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ
ವಿದ್ಯುತ್ ಕಂಬಗಳನ್ನು ನೆಡುವ ಟ್ರ್ಯಾಕ್ಟರ್ ಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ, ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ನೇಣು ಹಾಕಿಕೊಳ್ಳಲು ಕಾರಣ ಏನೆಂದು ತಿಳಿದುಬಂದಿಲ್ಲ, ಸ್ಥಳಕ್ಕೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.