ಹುಟ್ಟುಹಬ್ಬದ ಆಚರಣೆ ಬೇಡ ಎಂದ ಮಾಜಿ ಪ್ರಧಾನಿ ದೇವೇಗೌಡ

  • shivaraj bandigi
  • 18 May 2024 , 1:13 PM
  • Bengaluru
  • 290

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನ ಮಂತ್ರಿ ಹಾಗೂ ದೇಶದ ಅತ್ಯಂತ ಹಿರಿಯ ರಾಜಕಾರಣಿ ಹೆಚ್ ಡಿ ದೇವೇಗೌಡ ಇಂದು 92ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಈ ವರ್ಷ ತಮ್ಮ ಹುಟ್ಟುಹಬ್ಬದ ಆಚರಣೆ ಬೇಡವೆಂದು ವಿನಂತಿ ಮಾಡಿಕೊಂಡಿದ್ದಾರೆ. ಹತ್ತಿರದ ದೇವಸ್ಥಾನಗಳಿಗೆ ಹೋಗಿ ನನಗಾಗಿ ಪೂಜೆ ಮಾಡಿಸಿದರೆ ಸಾಕು ಎಂದು ಹೇಳಿ ಶುಭಾಷಯ ಕೋರಿರುವ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು.

Read All News