ವೀರಶೈವ ಲಿಂಗಾಯತ ಸಂಘಟನೆಯ ರಾಜ್ಯ ಪದಾಧಿಕಾರಿಯಾಗಿ ಗುರು ಮೆಟಗುಡ್ಡ ವಿಜಯಶಾಲಿ
shivaraj B
26 Aug 2024 , 2:17 PM
Bailhongal
555
ಬೈಲಹೊಂಗಲ : ವೀರಶೈವ ಲಿಂಗಾಯತ ಸಂಘಟನೆಯ ರಾಜ್ಯ ಪದಾಧಿಕಾರಿಗಳಿಗೆ ಇಂದು ಜರುಗಿದ ಚುನಾವಣೆಯಲ್ಲಿ ಪಟ್ಟಣದ ಪುರಸಭೆ ಸದಸ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗುರು ಮೆಟಗುಡ್ಡ ಅವರು ಬಹುಮತಗಳಿಂದ ಜಯಗಳಿಸಿದ್ದಾರೆ.