ಬೆಂಗಳೂರು : ಬಹುದಿನಗಳಿಂದ ಕೆ.ಪಿ.ಟಿ.ಸಿ.ಎಲ್ ಮತ್ತು ಎಸ್ಕಾಂಗಳ ಅಧಿಕಾರಿ ಮತ್ತು ನೌಕರರು ಬೇಡಿಕೆ ಇಟ್ಟಿದ್ದ ವೇತನ ಹೆಚ್ಚಳ ಫಲಕಾರಿಯಾಗಿದೆ.
ಟ್ವೀಟ್ ಮೂಲಕ ಕೆ.ಪಿ.ಟಿ.ಸಿ.ಎಲ್ ಮತ್ತು ಎಸ್ಕಾಂಗಳ ಅಧಿಕಾರಿ ಮತ್ತು ನೌಕರರಿಗೆ ಸಿಹಿಸುದ್ದಿ ನೀಡಿದ ಬೊಮ್ಮಾಯಿ ಕೆ.ಪಿ.ಟಿ.ಸಿ.ಎಲ್ ಮತ್ತು ಎಸ್ಕಾಂಗಳ ಅಧಿಕಾರಿ ಮತ್ತು ನೌಕರರ ವೇತನವನ್ನು ಇದೇ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಶೇ.20ರಷ್ಟು ಹಾಗೂ ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದ್ದು ,ಈ ಸಂಬಂಧ ಇಂದು ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
— localview ???????? (@LocalviewIn) March 16, 2023