ಬೆಂಗಳೂರು: ಸಹೋದರಿ ನೇಹಾ ಹಿರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್ ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು.ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು.
ಜೈ ಆಂಜನೇಯ, ಎಂದು ನಟ ಧ್ರುವ ಸರ್ಜಾ ಅವರು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಅವರು ನೇಹಾ ಹಿರೇಮಠ್ ಸಾವಿಗೆ ನ್ಯಾಯ ಸಿಗಬೇಕು ಎಂದು ಧ್ವನಿ ಎತ್ತಿದ್ದಾರೆ, ದ್ರುವ ಸರ್ಜಾ..ಸಹೋದರಿ ನೇಹಾ ಹಿರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ.ಕ್ಯಾಂಪಸ್ ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ.ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು.ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು 🙏
— Dhruva Sarja (@DhruvaSarja) April 19, 2024
ಜೈ ಆಂಜನೇಯ 🙏 pic.twitter.com/z1gkJkEETU