ಕರ್ನಾಟಕ ನಮಗೆ ಸವಾಲು ಹಾಕಬಾರದು ಮಹಾ ಸಿಎಂ ಏಕನಾಥ್ ಶಿಂಧೆ

  • 14 Jan 2024 , 11:28 PM
  • Mahashtra
  • 186

ಕರ್ನಾಟಕ ನಮಗೆ ಸವಾಲು ಹಾಕಬಾರದು ಬೆಳಗಾವಿ, ನಿಪ್ಪಾಣಿ , ಕಾರವಾರ, ಬೀದರ್, ಭಾಲ್ಕಿ ಸೇರಿದಂತೆ 865 ಹಳ್ಳಿಗಳ ಒಂದು ಇಂಚು ಭೂಮಿಯನ್ನು ನಾವು ಬಿಟ್ಟುಕೊಡುವುದಿಲ್ಲ.  ಅದಕ್ಕಾಗಿ ನಾವು ಕಾನೂನು ರೀತಿಯಲ್ಲಿ ಏನು ಬೇಕಾದರೂ ಮಾಡುತ್ತೇವೆ, ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.

ನಮ್ಮ ಮರಾಠಿ ಭಾಷಿಕ ಜನರಿಗೆ ಅನ್ಯಾಯವಾಗದಂತೆ ನಾವು ಎಲ್ಲವನ್ನೂ ಮಾಡುತ್ತೇವೆ ಎಂದು ಮಹಾರಾಷ್ಟ್ರ ರಾಜ್ಯ ವಿಧಾನ ಪರಿಷತ್ತಿನಲ್ಲಿ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.

Read All News