ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್.ಧ್ರುವನಾರಾಯಣ ಅವರು ಶನಿವಾರ ಮೃತ ಪಟ್ಟಿದ್ದಾರೆ.
ಹೃದಯಾಘಾತ ಸಂಭವಿಸಿದ ಕಾರಣ ಅವರನ್ನು ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.