ಕರ್ನಾಟಕ ಸೇರಿದಂತೆ ಹಲುವು ರಾಜ್ಯಗಳ ಬುಡಕಟ್ಟು ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ ಮೋದಿ ಸರ್ಕಾರ

  • 15 Jan 2024 , 1:58 AM
  • Delhi
  • 406

ನವ ದೆಹಲಿ : ಕೇಂದ್ರ ಸಚಿವ ಸಂಪುಟವು ಇಂದು ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ ಹಲವಾರು ಬುಡಕಟ್ಟು ಸಮುದಾಯಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.

ಇದರೊಂದಿಗೆ, ಪರಿಶಿಷ್ಟ ಪಂಗಡಕ್ಕೆ ಸೇರಿದ ನಂತರ, ಈ 12 ಜಾತಿಗಳು ಸಬಲೀಕರಣ ಯೋಜನೆಗಳ ಸಂಪೂರ್ಣ ಪ್ರಯೋಜನವನ್ನು ಪಡೆಯುತ್ತವೆ.

Read All News