ಮೈಸೂರು ಮತ್ತು ಧನ್‌ಬಾದ್ ದುರಂತ : 50,000 ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

  • Krishna Shinde
  • 14 Jan 2024 , 10:50 PM
  • Delhi
  • 225

ಕರ್ನಾಟಕದ ಮೈಸೂರಿನಲ್ಲಿ ನಡೆದ ಭೀಕರ ಅಪಘಾತದಿಂದ ತೀವ್ರ ದುಃಖವಾಗಿದೆ ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.  

ಧನ್‌ಬಾದ್‌ನಲ್ಲಿ ನಡೆದ ದುರ್ಘಟನೆಯಿಂದ ಪ್ರಾಣಹಾನಿ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ. ಅಗಲಿದ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ. ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಪ್ರಾಥಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.  

ಮೈಸೂರು ಮತ್ತು ಧನ್‌ಬಾದ್‌ನಲ್ಲಿ ಸಂಭವಿಸಿದ ದುರಂತಗಳಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ ಮತ್ತು ಗಾಯಾಳುಗಳಿಗೆ ರೂ. 50,000 ಪರಿಹಾರವನ್ನು ಘೋಷಿಸಿದ್ದಾರೆ.

Read All News