ರಾಜ್ಯಾದ್ಯಂತ ಪವರ್ ಸ್ಟಾರ್ ಅಭಿನಯದ ಗಂಧದ ಗುಡಿ ಭರ್ಜರಿ ಬಿಡುಗಡೆ
14 Jan 2024 , 5:01 PM
Belagavi
520
ಬೆಳಗಾವಿಯಲ್ಲಿ ಸ್ವರೂಪ-ನರ್ತಕಿ, ಕಾರ್ನಿವಲ್ ಹಾಗೂ ಐನಾಕ್ಸ್ ಮೂರು ಚಿತ್ರ ಮಂದಿರಗಳಲ್ಲಿ ಗಂಧದ ಗುಡಿ ಚಿತ್ರ ಬಿಡುಗಡೆಗೊಂಡಿದ್ದು 10:45 ಕ್ಕೆ ಮೊದಲ ಶೋ ಆರಂಭವಾಗಿದೆ.
ಗಂಧದ ಗುಡಿ ಚಿತ್ರ ವೀಕ್ಷಿಸಲು ಸಾಗರದಂತೆ ಆಗಮಿಸುತ್ತಿರುವ ಅಪ್ಪು ಅಭಿಮಾನಿಗಳು ಹಲವು ಕಾರ್ಯಕ್ರಮಗಳನ್ನು ಹಮ್ಮಿ ಕೊಂಡಿದ್ದಾರೆ .ಸಸಿಗಳನ್ನು ನೀಡುವ ಮೂಲಕ ಅಪ್ಪು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.