ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮಿಗಳು ಸಮಾಜಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಸ್ಮರಣೀಯರು. ಅವರು ಇತರರ ಶ್ರೇಯೋಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದರು ಮತ್ತು ಅವರ ಪಾಂಡಿತ್ಯದ ಉತ್ಸಾಹಕ್ಕಾಗಿ ಗೌರವಾನ್ವಿತರಾಗಿದ್ದರು. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಅವರ ಅಸಂಖ್ಯಾತ ಭಕ್ತರೊಂದಿಗೆ ಇವೆ. ಓಂ ಶಾಂತಿ. ಎಂದು ಪ್ರಧಾನಿ ಟ್ವೀಟ್ ಮುಲಕ ಕಂಬನಿ ಮಿಡಿದಿದ್ದಾರೆ.