ಕರ್ನಾಟಕ ಕಾಂಗ್ರೆಸಗೆ ಶುಭ ಹಾರೈಸಿದ ಪ್ರಧಾನಿ ಮೋದಿ

  • Krishna Shinde
  • 15 Jan 2024 , 3:38 AM
  • Bengaluru
  • 193

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಅವರಿಗೆ ನನ್ನ ಶುಭಾಶಯಗಳು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂದಿನ ದಿನಗಳಲ್ಲಿ ನಾವು ಕರ್ನಾಟಕಕ್ಕೆ ಇನ್ನಷ್ಟು ಹುರುಪಿನಿಂದ ಸೇವೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

Read All News