ವೀರ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಕಾರ್ಗಿಲ್ ತಲುಪಿದ ಪ್ರಧಾನಿ

  • 15 Jan 2024 , 2:40 AM
  • Jammu&Kashmir
  • 303

ಕಳೆದ ಬಾರಿಯಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಅವರು ಸೈನಿಕರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ.  ಇಂದು ಪ್ರಧಾನಿ ಬೆಳಿಗ್ಗೆ ಕಾರ್ಗಿಲ್ ತಲುಪಿದ ಪ್ರಧಾನಿ ಸೈನಿಕರನ್ನು ಭೇಟಿಯಾದ ನಂತರ ಸಂಜೆ ದೀಪಾವಳಿಯ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ವೀರ ಸೈನಿಕರೊಂದಿಗೆ  ದೀಪಾವಳಿ ಆಚರಿಸುವ ಸಂಪ್ರದಾಯವನ್ನು ಮುಂದುವರೆಸಿರುವ ಪ್ರಧಾನಿ  ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ ಜಂಟಿ ರಾಜಧಾನಿಯಾದ ಕಾರ್ಗಿಲ್ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.  ಮೋದಿ ಅವರು ಪ್ರಧಾನಿ ಹುದ್ದೆಗೆ ಆಯ್ಕೆಯಾದಾಗಿನಿಂದ ಪ್ರತಿ ವರ್ಷವೂ ಸೈನಿಕರೊಂದಿಗೆ ದೀಪಾವಳಿ ಆಚರಿಸುತ್ತಾರೆ.

Read All News