ಬೆಳಗಾವಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 13 ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ

  • Krishna Shinde
  • 4 Jan 2024 , 4:04 PM
  • Belagavi
  • 237

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಫೆಬ್ರವರಿ 27 ರಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂ-ಕಿಸಾನ್) 13 ನೇ ಕಂತು ಬಿಡುಗಡೆ ಮಾಡಿದ್ದಾರೆ.  

ಎಂಟು ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಒಟ್ಟು 16,800 ಕೋಟಿ ರೂ.ಗೂ ಹೆಚ್ಚು ಹಣ ಜಮೆಯಾಗಿದೆ.  ಕಳೆದ ವರ್ಷ ಮೇ ಮತ್ತು ಅಕ್ಟೋಬರ್‌ನಲ್ಲಿ ಈ ಯೋಜನೆಯಡಿ 11 ಮತ್ತು 12 ನೇ ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. 

Read All News