ಅತ್ಯುತ್ತಮ ವಿದೇಶಿ ಭಾಷೆಯ ಚಿತ್ರ ಪ್ರಶಸ್ತಿ ಗೆದ್ದ RRR

  • 14 Jan 2024 , 6:44 PM
  • world
  • 397

ಜೂನಿಯರ್ ಎನ್‌ಟಿಆರ್ ಮತ್ತು ರಾಮ್ ಚರಣ್ ಅಭಿನಯದ ಆರ್‌ಆರ್‌ಆರ್ ಚಲನ ಚಿತ್ರ  'ನಾಟು ನಾಟು' ಟ್ರ್ಯಾಕ್‌ಗಾಗಿ ಅತ್ಯುತ್ತಮ ಗೀತೆಗಾಗಿ ವಿಮರ್ಶಕರ ಆಯ್ಕೆ ಪ್ರಶಸ್ತಿಯನ್ನು ಪಡೆದುಕೊಂಡಿದೆ.  ಇದು ಲಾಸ್ ಏಂಜಲೀಸ್‌ನಲ್ಲಿ ನಡೆದ ಸಮಾರಂಭದಲ್ಲಿ ಅತ್ಯುತ್ತಮ ವಿದೇಶಿ ಭಾಷೆಯ ಚಲನಚಿತ್ರಕ್ಕಾಗಿ 'ವಿಮರ್ಶಕರ' ಆಯ್ಕೆಯ ಪ್ರಶಸ್ತಿಯನ್ನು ಸಹ ಪಡೆದುಕೊಂಡಿದೆ.

ಸೋಮವಾರ ನಡೆದ 28 ನೇ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸನಲ್ಲಿ   SS ರಾಜಮೌಳಿ ಅವರ RRR ಚಿತ್ರವು ಎರಡು ಪ್ರಶಸ್ತಿಗಳನ್ನು ಗಳಿಸಿ ಭಾರತವನ್ನು ಹೆಮ್ಮೆಪಡುವಂತೆ ಮಾಡಿದೆ.  

RRR ನಾಟು ನಾಟುಗಾಗಿ ಅತ್ಯುತ್ತಮ ಹಾಡು ಪ್ರಶಸ್ತಿ ಜೊತೆಗೆ ಅತ್ಯುತ್ತಮ ವಿದೇಶಿ ಭಾಷೆಯ ಚಿತ್ರ ಪ್ರಶಸ್ತಿ ಗೆದ್ದಿದೆ.

Read All News