ಸಚಿವ ಸ್ಥಾನ ಮಿಸ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಸವದಿ

  • Krishna Shinde
  • 15 Jan 2024 , 3:24 AM
  • Belagavi
  • 186

ಅಥಣಿ :ಸಚಿವ ಸ್ಥಾನ ಕೈ ತಪ್ಪಿದ ವಿಚಾರಕ್ಕೆ ಸಚಿವ ಸ್ಥಾನ ಮಿಸ್ ಹಿನ್ನೆಲೆ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ ಇದು ಸಹಜವಾಗಿ ಇರುವುದು ಎಂದು ಸವದಿ ಹೇಳಿದ್ದಾರೆ.

ಈ ಬಾರಿ ಕಾಂಗ್ರೆಸನಲ್ಲಿ  ಹಳಬರು ಆಯ್ಕೆ ಆಗಿದ್ದಾರೆ ಅವರಿಗೆ ಹೆಚ್ಚಿನ ಪ್ರಾತಿನಿಧ್ಯ ಕೊಟ್ಟಿದ್ದಾರೆನಾವು ಈಗ ಅಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ,ಮನುಷ್ಯನಿಗೆ ರಾಜಕಾರಣದಲ್ಲಿ ದುರದೃಷ್ಟಿ ಹಾಗೂ ತಾಳ್ಮೆ ಬೇಕು ಎಂದು ಸವದಿ ಹೇಳಿದ್ದಾರೆ.

ರಾಜಕಾರಣದಲ್ಲಿ ನನಗೆ ನಿರೀಕ್ಷೆ ಇತ್ತು, ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳು ಅಲ್ಲ,ಸಚಿವರಾಗಬೇಕು, ಡಿಸಿಎಂ, ಸಿಎಂ ಆಗ್ಬೇಕು ಎಂದು ಆಸೆ ಇರುತ್ತೆ,ಮನುಷ್ಯನಿಗೆ ಸಹಜವಾಗಿ ಆಸೆ ಇರುತ್ತದೆ ಎಂದು ಸವದಿ ಹೇಳಿದ್ದಾರೆ.
 

 

Read All News