ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕಲು ಹಣ ಕೇಳಿದರೆ ಕಠಿಣ ಕ್ರಮ : ಖಡಕ ವಾರ್ನಿಂಗ್ ಕೊಟ್ಟ ಡಿಸಿಎಂ

  • Krishna Shinde
  • 14 Jan 2024 , 4:12 AM
  • Bengaluru
  • 204

ಬೆಂಗಳೂರು :ಕರ್ನಾಟಕ ಸರ್ಕಾರ ನೀಡಿರುವ ಗೃಹ ಜ್ಯೋತಿ ಗ್ಯಾರಂಟಿಯನ್ನು ಆನಲೈನ್ ಅಪ್ಲೈ ಮಾಡಬಹುದಾಗಿದ್ದು ಇದು ಸಂಪೂರ್ಣ್ ಉಚಿತ ವಾಗಿದೆ ಆದರೆ ಕೆಲ ಮಧ್ಯವರ್ತಿಗಳು ಅಪ್ಲೈ ಮಾಡಲು ಹಣದ ಬೇಡಿಕೆ  ಇಡುತ್ತಿದ್ದಾರೆ ಎಂದು ಸುದ್ದಿಯಾಗಿದ್ದು ಅಂಥವರ ವಿರುದ್ಧ ಡಿಸಿಎಂ ಡಿ ಕೆ ಶಿವಕುಮಾರ ಗರಂ ಆಗಿದ್ದಾರೆ ಮತ್ತು ಅವರಿಗೆ ಖಡಕ್ ವಾರ್ನಿಂಗ್ ಕೂಡಾ ಮಾಡಿದ್ದಾರೆ.

ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕಲು ಕೆಲವರು ವೈಯಕ್ತಿಕವಾಗಿ ಹಾಗೂ ಕೆಲವು ಏಜೆನ್ಸಿ ಮೂಲಕ ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. 

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರಿಗೂ ಲಂಚ ನೀಡಬೇಕಾಗಿಲ್ಲ,ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ,ಇದಕ್ಕೆ ಸಾರ್ವಜನಿಕರಿಂದ ಹಣ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕಲು ಕೆಳಗಿನ ಸುದ್ದಿ ಓದಿ  

Read All News