ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕಲಾಪದ ಮದ್ಯೆ ಕುಸಿದು ಬಿದ್ದ ಬಿಜೆಪಿಯ ಹಿರಿಯ ಶಾಸಕ ಬಸವನಗೌಡ ಯತ್ನಾಳರವರನ್ನು ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಯತ್ನಾಳರವರ ಆರೋಗ್ಯದ ಬಗ್ಗೆ ವಿಚಾರಿಸಲು ದಾವಾಡಯಿಸಿದ ಗಣ್ಯರು ಯತ್ನಾಳರವರ ಆರೋಗ್ಯ ಸ್ಥಿತಿಗತಿ ಬಗ್ಗೆ ವಿಚಾರಣೆ ನಡೆಸಿದ್ದಾರೆ.
ಕರ್ನಾಟಕ ಸಿಎಂ ಸಿದ್ದರಾಮಯ್ಯ ಕೂಡ ಯತ್ನಾಳರವರನ್ನು ಭೇಟಿಯಾಗಿ ಅವರ ಆರೋಗ್ಯದ ಬಗ್ಗೆ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.