ಚಾಲಕನ ನಿಯಂತ್ರಣ ತಪ್ಪಿ ಹಾಲಿನ ವಾಹನ ಪಲ್ಟಿಯಾಗಿದೆ

  • Shivaraj Bandigi
  • 15 Jan 2024 , 5:47 AM
  • Belagavi
  • 857

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಹಾಲಿ ವಾಹನ ಪಲ್ಟಿಯಾಗಿ ಲಕ್ಷಾಂತರ ಲೀಟರ್ ಹಾಲು ಮಣ್ಣುಪಾಲಾದ ಘಟನೆ ಇಲ್ಲಿನ ಮಿಲಿಟರಿ ಮಹಾದೇವ ದೇವಸ್ಥಾನದ ಬಳಿ ಶನಿವಾರ ನಡೆದಿದೆ.

ಎದುರಿಗೆ ಬರುತ್ತಿದ್ದ ಬೈಕ್ ನ್ನು ತಪ್ಪಿಸಲು ಹೋಗಿ ಹೋಗಿ ಹಾಲಿನ ವಾಹನ ಪಲ್ಟಿಯಾಗಿದೆ. ಇದು  ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read All News