ಬಿಜೆಪಿಯಲ್ಲಿ ಟಿಕೆಟ್ ಫೈಟ್ : ಹೊಸ ಮುಖಗಳಿಗೆ ಟಿಕೆಟ ನೀಡಲು ಒತ್ತಾಯ

  • Krishna Shinde
  • 14 Jan 2024 , 10:17 PM
  • Belagavi
  • 180

ಬೆಳಗಾವಿ : ಬಿಜೆಪಿಯ  ಟಿಕೆಟ್ ಆಕಾಂಕ್ಷಿ ಸವದತ್ತಿ ಯಲ್ಲಮ್ಮನ ವಿಧಾನಸಭಾ ಕ್ಷೇತ್ರದ ಬಸವರಾಜ್ ಪಟ್ಟಣಶೆಟ್ಟಿ ಅವರು ಬಿಜೆಪಿಯಲ್ಲಿ ಹೊಸ ಯುವಕರಿಗೆ ಟಿಕೆಟ್ ನೀಡಬೇಕು ಮತ್ತು 
ನಾನು ಸವದತ್ತಿ ಸರಕಾರಿ ಆಸ್ಪತ್ರೆಯನ್ನು ಹೈಟೆಕ್ ಮಾಡುವ ಭರವಸೆ ಹಾಗು ಅನೇಕ ಉದ್ಯೋಗ ಸೃಷ್ಟಿ ಮಾಡುವ ಭರವಸೆ ಮತ್ತು ಅನೇಕ ಅಭಿವೃದ್ಧಿ ಕೆಲಸ ಮಾಡುವ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ನಾನು ಬಿಜೆಪಿಯ ಎಲ್ಲ ವರಿಷ್ಠರಿಗೆ ಬೇಟಿ ಆಗಿದ್ದೇನೆ ಅವರು ಆಶ್ವಾಸನೆ ನೀಡಿದ್ದಾರೆ ಸವದತ್ತಿ ಯಲ್ಲಮ್ಮ ಕ್ಷೇತ್ರದಿಂದ ನನಗೆ ಟಿಕೆಟ್ ನೀಡುತ್ತೇವೆ, ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ಮಾಡಿದ್ದೇನೆ ಸವದತ್ತಿಯ ಸರ್ವೋನ್ಮೂಕ ಅಭಿವೃದ್ದಿಗೆ ನಾನು ಶ್ರಮಿಸುತ್ತೇನೆ ಎಂದು ಅವರು ಹೇಳಿದರು.

Read All News