ಇಂದಿನಿಂದ ಅನ್ನಭಾಗ್ಯ ಅಡಿ 5 ಕೆ.ಜಿ ಅಕ್ಕಿ ಜೊತೆ ರೂ. 170 ನೀಡಲು ಸಿದ್ದ : ಸಿಎಂ

  • Krishna Shinde
  • 15 Jan 2024 , 12:20 AM
  • Bengaluru
  • 192

ಬೆಂಗಳೂರು :ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ಇಂದಿನಿಂದ 'ಅನ್ನಭಾಗ್ಯ' ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170  ನೀಡಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು 
ಮನವಿ ಸಿಎಂ ಮನವಿ ಮಾಡಿದ್ದಾರೆ.

ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ.ಹಸಿವುಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಎಂದು ಸಿಎಂ ಹೇಳಿದ್ದಾರೆ.
 

Read All News