ಮೇಷ ರಾಶಿ
ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಹೊಸ ಸಮಸ್ಯೆಗಳಿರುತ್ತವೆ. ಆದಾಯ ಕನಿಷ್ಠಮಟ್ಟದಲ್ಲಿರುತ್ತದೆ. ವೃತ್ತಿ ವ್ಯವಹಾರಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯುವುದಿಲ್ಲ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಸಾಲಬಾಧೆಯಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ವಾದ-ವಿವಾದಗಳಿರುತ್ತವೆ.
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ನೀಲಿ
ವೃಷಭ ರಾಶಿ
ವೃತ್ತಿಪರ ವ್ಯವಹಾರಗಳು ಹೆಚ್ಚು ಉತ್ಸಾಹದಾಯಕ ವಾಗಿರುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳನ್ನು ನಿವಾರಿಸಿ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರ. ಹೊಸ ವಾಹನ ಖರೀದಿಸಲಾಗುತ್ತದೆ. ಸಹೋದರರಿಂದ ಒಳ್ಳೆಯ ಸುದ್ದಿ ಸಿಗುತ್ತದೆ ಸಹೋದರರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತಾರೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಬಿಳಿ
ಮಿಥುನ ರಾಶಿ
ಹೊಸ ವ್ಯವಹಾರಗಳನ್ನು ಪ್ರಾರಂಭಿಸಲು ಅಡಚಣೆಗಳಿರುತ್ತವೆ. ಕೆಲವು ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಹಣದ ವ್ಯವಹಾರಗಳು ಕೂಡಿ ಬರುವುದಿಲ್ಲ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿತ್ತೀರಿ, ಔದ್ಯೋಗಿಕ ಕೆಲಸಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದಾಗಿ ಸಮರ್ಪಕವಾದ ವಿಶ್ರಾಂತಿ ಇರುವುದಿಲ್ಲ. ಮನೆಯ ಹೊರಗೆ ವಾತವರಣ ಅಸ್ತವ್ಯಸ್ತವಾಗಿರುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ಬಿಳಿ
ಕಟಕ ರಾಶಿ
ಮನೆಯ ಹೊರಗೆ ಕೆಲವು ಆಶ್ಚರ್ಯಕರ ಘಟನೆಗಳು ನಡೆಯುತ್ತವೆ. ಹೊಸ ವಿಷಯಗಳತ್ತ ಗಮನ ಹರಿಸುತ್ತೀರಿ. ವಿದ್ಯಾರ್ಥಿಗಳು ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಪಡೆಯುತ್ತಾರೆ. ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ. ಆದಾಯ ಮಾರ್ಗಗಳು ಹೆಚ್ಚಾಗುತ್ತವೆ ಮತ್ತು ಬಾಲ್ಯದ ಸ್ನೇಹಿತರ ಸಹಾಯದಿಂದ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಹಳದಿ
ಸಿಂಹ ರಾಶಿ
ಪರರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಬಾಲ್ಯ ಮಿತ್ರರೊಂದಿಗೆ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೀರಿ. ವ್ಯವಹಾರದಲ್ಲಿ ಆತುರದ ನಿರ್ಧಾರಗಳು ನಷ್ಟಕ್ಕೆ ಕಾರಣವಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳಿಂದ ಟೀಕೆಗಳು ಎದುರಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಬಿಳಿ
ಕನ್ಯಾ ರಾಶಿ
ವ್ಯಾಪಾರ ವಿಸ್ತರಣೆಗೆ ಹೊಸ ಹೂಡಿಕೆಗಳು ದೊರೆಯುತ್ತವೆ.ಹೊಸ ಯೋಜನೆಗಳಿಗೆ ಚಾಲನೆ ದೊರೆಯುತ್ತದೆ. ಸ್ನೇಹಿತರೊಂದಿಗೆ ದೂರದ ಪ್ರಯಾಣದ ಸೂಚನೆಗಳಿವೆ. ವೃತ್ತಿಪರ ಉದ್ಯೋಗಗಳಲ್ಲಿ ಅಪೇಕ್ಷಿತ ಪ್ರಗತಿ ಸಾಧಿಸಲಾಗುತ್ತದೆ. ಹಣಕಾಸಿನ ಪರಿಸ್ಥಿತಿಗಳು ಅನುಕೂಲಿಸಿ , ಹಳೆಯ ಸಾಲಗಳು ಇತ್ಯರ್ಥವಾಗುತ್ತವೆ. ಕೆಲವು ವ್ಯವಹಾರಗಳಲ್ಲಿ ಆತ್ಮೀಯರ ಸಲಹೆಗಳು ಕೂಡದಿ ಬರುತ್ತವೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ಹಳದಿ
ತುಲಾ ರಾಶಿ
ವೃತ್ತಿಪರ ವ್ಯವಹಾರದಲ್ಲಿ ಸಮಸ್ಯೆಗಳನ್ನು ನಿವಾರಿಸಿ ಲಾಭ ಗಳಿಸುತ್ತೀರಿ. ಕೈಗೊಂಡ ಕಾರ್ಯಗಳು ಯಶಸ್ವಿಯಾಗುತ್ತವೆ, ಉದ್ಯೋಗದಲ್ಲಿ ಎಲ್ಲರೊಂದಿಗೆ ಸೌಹಾರ್ದತೆಯಿಂದ ವರ್ತಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗುತ್ತೀರಿ, ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ, ವಿದ್ಯಾರ್ಥಿಗಳು ಹೊಸ ಉತ್ಸಾಹದಿಂದ ಮುನ್ನಡೆಯುತ್ತಾರೆ.
ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ವೃಶ್ಚಿಕ ರಾಶಿ
ವೃತ್ತಿಪರ ವ್ಯವಹಾರದಲ್ಲಿ ಅನಿರೀಕ್ಷಿತ ಸ್ಥಾನಚಲನೆ ಸೂಚನೆಗಳಿವೆ.ಮನೆಯ ಒಳಗೆ ಮತ್ತು ಹೊರಗೆ ಒತ್ತಡ ಹೆಚ್ಚಾಗುತ್ತದೆ. ಹಣಕಾಸಿನ ವ್ಯವಹಾರಗಳು ನಿರುತ್ಸಾಹಗೊಳಿಸುತ್ತವೆ. ತಂದೆಯ ವರ್ಗವದರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ. ಕುಟುಂಬದ ಸದಸ್ಯರ ವರ್ತನೆಯು ಭಾವನಾತ್ಮಕವಾಗಿ ಘಾಸಿಗೊಳಿಸುತ್ತದೆ.
ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಬಿಳಿ
ಧನಸ್ಸು ರಾಶಿ
ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ವೃತ್ತಿ ಪರ ವ್ಯಾಪಾರಗಳು ಸಾಮಾನ್ಯವಾಗಿ ಸಾಗುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ ನಿರುದ್ಯೋಗ ಪ್ರಯತ್ನಗಳು ನಿರುತ್ಸಾಹಗೊಳಿಸುತ್ತವೆ. ವ್ಯವಹಾರದಲ್ಲಿ ಹೆಚ್ಚಿನ ಪ್ರಯತ್ನದಿಂದ ಕಡಿಮೆ ಫಲಿತಾಂಶವನ್ನು ಪಡೆಯುತ್ತೀರಿ. ಇತರರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ನೀಲಿ
ಮಕರ ರಾಶಿ
ವಿವಾದಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ದೊರೆಯುತ್ತದೆ. ಮಕ್ಕಳ ವಿವಾಹದ ವಿಷಯವನ್ನು ಪ್ರಸ್ತಾಪಿಸಲಾಗುತ್ತದೆ, ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಉದ್ಯೋಗದಲ್ಲಿ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ. ಮನೆ ನಿರ್ಮಾಣ ಕಾರ್ಯಗಳು ವೇಗಗೊಳ್ಳಲಿವೆ. ಇತರರ ಅಗತ್ಯಕ್ಕೆ ಹಣ ಸಹಾಯ ಮಾಡುತ್ತೀರಿ .
ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಬೂದು
ಕುಂಭ ರಾಶಿ
ಆರ್ಥಿಕ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ಕೆಲವು ವ್ಯವಹಾರಗಳಲ್ಲಿ ಆಪ್ತ ಸ್ನೇಹಿತರ ಸಹಾಯ ದೊರೆಯುತ್ತದೆ. ವ್ಯಾಪಾರ ಉದ್ಯೋಗಗಳು ಲಾಭದಾಯಕವಾಗಿರುತ್ತವೆ ಮತ್ತು ಮನೆ ನಿರ್ಮಾಣ ಆಲೋಚನೆಗಳನ್ನು ಕಾರ್ಯರೂಪಕ್ಕೆ ತರಲಾಗುತ್ತದ. ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಹಸಿರು
ಮೀನ ರಾಶಿ
ಹೊಸ ಹೂಡಿಕೆಗಳ ವಿಷಯದಲ್ಲಿ ಮರು ಪರಿಶೀಲಿಸುವುದು ಒಳ್ಳೆಯದು, ಉದ್ಯೋಗದಲ್ಲಿ ಸಣ್ಣ ಸಮಸ್ಯೆಗಳು ಉಂಟಾಗುತ್ತವೆ. ಆರ್ಥಿಕ ವ್ಯವಹಾರಗಳು ನಿಧಾನವಾಗುತ್ತವೆ. ಕೈಗೆತ್ತಿಕೊಂಡ, ಕೆಲಸದಲ್ಲಿ ಕಠಿಣ ಪರಿಶ್ರಮ ಪಡಬೇಕು. ಮಕ್ಕಳ ಶೈಕ್ಷಣಿಕ ವಿಷಯಗಳು ಸ್ವಲ್ಪಮಟ್ಟಿಗೆ ನಿರುತ್ಸಾಹಗೊಳಿಸುತ್ತವೆ. ಇತರರೊಂದಿಗೆ ಆತುರದಿಂದ ಮಾತನಾಡುವುದು ಒಳ್ಳೆಯದಲ್ಲ. ಪ್ರಮುಖ ವ್ಯವಹಾರಗಳು ಮುಂದೂಡಲ್ಪಡುತ್ತವೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ನೇರಳೆ