ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು : ಸಿಎಂ ಸೂಚನೆ

  • Shivaraj Bandigi
  • 13 Jan 2024 , 9:16 AM
  • Bengaluru
  • 445

ಬೆಂಗಳೂರು  : ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ‌ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.‌

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ರೀತಿ ಸೂಚನೆ ನೀಡಿದರು. 

ಗ್ರಾಮ ಲೆಕ್ಕಿಗರನ್ನು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ಅವರಿಗೆ ಗ್ರಾಮ ಪಂಚಾಯ್ತಿಯಲ್ಲೇ ಒಂದು ಕೊಠಡಿ ಇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. 

*ಸಿಎಂ ನೀಡಿದ ಉಳಿದ ಸೂಚನೆಗಳು*

*ಸರ್ವೇ ಗೆ ಸಂಬಂಧಿಸಿದ ವ್ಯಾಜ್ಯಗಳು ಶೀಘ್ರ ವಿಲೇವಾರಿಗಾಗಿ ಕ್ರಮ*

*ಭೂ ಮಾಪಕರಿಂದ ಸರ್ವೇ ಪ್ರಕರಣಗಳು ಬಾಕಿ ಉಳಿಯಬಾರದು. ರೈತರು  ಸರ್ವೇ ವ್ಯಾಜ್ಯಗಳಿಗಾಗಿ ಕಚೇರಿಗೆ ಅಲೆಯುವುದನ್ನು ತಕ್ಷಣದಿಂದ ತಪ್ಪಿಸಿ* 

*ಕಂದಾಯ ಇಲಾಖೆಯಲ್ಲಿ  ಕಡತಗಳು ಅನಲೈನ ನಲ್ಲಿ 5-10 ದಿನದೊಳಗೆ ವಿಲೇವಾರಿ ಆಗಬೇಕು*

(ಕಾಪಿ 4) 

*ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಸಿಎಂ ಸೂಚನೆ* 

ಬೆಂಗಳೂರು ಸೆ 12 : ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ‌ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.‌

Read All News