ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ
- Krishna Shinde
- 15 Jan 2024 , 3:37 AM
- ArunachalPradesh
- 209
ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಕಾರ್ಯಾಚರಣೆ ನಡೆಸುತ್ತಿದ್ದ ಆರ್ಮಿ ಏವಿಯೇಷನ್ ಚೀತಾ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡಿದೆ ಎಂದು ವರದಿಯಾಗಿದೆ.

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ಮಂಡ್ಲಾ ಬೆಟ್ಟದ ಬಳಿ ಪತನಗೊಂಡಿದೆ. ಸೇನಾ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ಈ ಸುದ್ದಿ ನೀಡಿದೆ. ಸದ್ಯ ಪೈಲಟ್‌ಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

— ANI (@ANI) March 16, 2023Indian Army Cheetah helicopter has crashed near Mandala hills area of Arunachal Pradesh. Search operation for the pilots has started. More details awaited: Army sources pic.twitter.com/fqD0uu767w










