ಬೆಂಗಳೂರು ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲಾ, ಸಿಎಂ ಬಿ.ಎಸ್.ವೈ
- 15 Jan 2024 , 12:18 AM
- Bengaluru
- 95
. ಗುರುವಾರ ಒಂದೇ ದಿನ ನಗರದಲ್ಲಿ 113 ಪ್ರಕರಣಗಳು ಪತ್ತೆಯಾಗಿವೆ. ಪರಿಣಾಮ ಸೋಂಕಿತರ ಸಂಖ್ಯೆ 1791 ಕ್ಕೆ ತಲುಪಿದೆ. ಈ ಪೈಕಿ 1207 ಪ್ರಕರಣಗಳು ಸಕ್ರಿಯವಾಗಿದೆ. ಮುಂದಿನ ದಿನಗಳಲ್ಲಿ ಸೋಂಕು ಮತ್ತಷ್ಟು ತೀವ್ರ ಸ್ವರೂಪದಲ್ಲಿ ಹರಡುವ ಸಾಧ್ಯತೆ ಇರುವುದರಿಂದ ಆತಂಕ ಮೂಡಿಸಿದೆ.ಸದ್ಯದ ಪರಿಸ್ಥಿತಿಯಲ್ಲಿ ಕೆಲವು ದಿನಗಳ ಕಾಲ ಕಾದು ನೋಡುವುದು ಒಳಿತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆರ್ಥಿಕ ದೃಷ್ಟಿಯಲ್ಲಿ ಮತ್ತೆ ಲಾಕ್ಡೌನ್ ಜಾರಿಗೊಂಡರೆ ಸಮಸ್ಯೆ ಅಧಿಕವಾಗುತ್ತದೆ. ಪರ್ಯಾಯ ವ್ಯವಸ್ಥೆ ಕೈಗೊಂಡ ನಂತರ ಶಾಸಕ ಹಾಗೂ ಸಚಿವರ ಜೋತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೆವೆ.











