ಅಶೋಕ ಪೂಜಾರಿ (ಚವ್ಹಾನ) ರವರು ಬೆಳಗಾವಿ ಜಿಲ್ಲಾ (ಗ್ರಾಮೀಣ) ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕದ ಪ್ರಧಾನ ಕಾರ್ಯದರ್ಶಿ

ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ರಾಷ್ಟ್ರೀಯ ಅಧ್ಯಕ್ಷರು ಸನ್ಮಾನ್ಯ ಶ್ರೀ ರಾಜೇಶ್ ಲೀಲೋತಿಯ ರವರ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಸನ್ಮಾನ್ಯ ಶ್ರೀ ಡಿ. ಕೆ. ಶಿವಕುಮಾರ್ ರವರ ನಿರ್ದೇಶನ ಮೇರೆಗೆ, ಕರ್ನಾಟಕ ಪರಿಶಿಷ್ಟ ಜಾತಿ ವಿಭಾಗ ರಾಜ್ಯಾಧ್ಯಕ್ಷರು ಸನ್ಮಾನ್ಯ ಶ್ರೀ ಆರ್ ಧರ್ಮಸೇನ ರವರ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಧ್ಯಕ್ಷರು ಸನ್ಮಾನ್ಯ ಶ್ರೀ ಸತೀಶ ಲ. ಜಾರಕಿಹೊಳಿ ಹಾಗೂ ಬೆಳಗಾವಿ ಜಿಲ್ಲಾ (ಗ್ರಾಮೀಣ) ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರು ಮಾನ್ಯ ಶ್ರೀ ವಿನಯ ನಾವಲಗಟ್ಟಿ ಇವರ ಆದೇಶದ ಮೇರೆಗೆ

promotions

ಶ್ರೀ ಅಶೋಕ ಪೂಜಾರಿ (ಚವ್ಹಾನ)ರವರನ್ನು ಬೆಳಗಾವಿ ಜಿಲ್ಲಾ (ಗ್ರಾಮೀಣ) ಸಮಿತಿ ಪರಿಶಿಷ್ಟ ಜಾತಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

promotions

ತಾವು ತಕ್ಷಣ ಜವಾಬ್ದಾರಿಯನ್ನು ವಹಿಸಿಕೊಂಡು, ತಮ್ಮ ಬ್ಲಾಕ್ ಮತ್ತು ಬೂತ್ ಮಟ್ಟದಲ್ಲಿ ಪರಿಶಿಷ್ಟ ಸಮುದಾಯ ಜನಾಂಗವನ್ನು ಸಂಘಟಿಸಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕೆಂದು ಕೋರುತ್ತೇನೆ ಎಂದು ಅನಂತಕುಮಾರ ಯ. ಬ್ಯಾಕೂಡ ಅವರು ಹೇಳಿದರು.

Read More Articles