ರಾಜ್ಯಪಾಲರಿಂದ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಪಡೆದ ಬೆಳಗಾವಿ ಡಿಸಿ ನಿತೀಶ್ ಪಾಟೀಲ
- 5 Jan 2024 , 9:53 PM
- Bengaluru
- 293
ಭಾರತ ಚುನಾವಣಾ ಆಯೋಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಕೊಡಮಾಡುವ ಅತ್ಯುತ್ತಮ "ಜಿಲ್ಲಾ ಚುನಾವಣಾಧಿಕಾರಿ" ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇಂದು ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಬೆಂಗಳೂರಿನಲ್ಲಿ ಸ್ವೀಕರಿಸಿದರು.












