ಬಿಹಾರ ಪಾಲಿಟಿಕ್ಸ್ : ಮುರಿದು ಬಿದ್ದ ಬಿಜೆಪಿ ಜೆಡಿಯು ದೋಸ್ತಿ ,ರಾಜೀನಾಮೆ ನೀಡಿದ್ ಸಿಎಂ

  • 15 Jan 2024 , 1:03 AM
  • Bihar
  • 114

ಬಿಹಾರಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಮಂಗಳವಾರ ರಾಜೀನಾಮೆ ನೀಡಿದ್ದು, ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡಿದ್ದಾರೆ. ಇದಕ್ಕೂ ಮುನ್ನ, ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಆರ್‌ಸಿಪಿ ಸಿಂಗ್ ರಾಜೀನಾಮೆ ನೀಡಿದ್ದರು .

promotions

ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ನಿತೀಶ್ ಕುಮಾರ್ ಅವರು 160 ಶಾಸಕರ ಬೆಂಬಲದ ಪತ್ರವನ್ನು ರಾಜ್ಯಪಾಲರಿಗೆ ನೀಡುವ ಮೂಲಕ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ರಾಜ್ಯಪಾಲರನ್ನು ಭೇಟಿಯಾದ ನಂತರ ನಿತೀಶ್ ಕುಮಾರ್ ನೇರವಾಗಿ ರಾಬ್ರಿ ನಿವಾಸಕ್ಕೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ .

promotions

Read More Articles