ಬೈಕ್ ಮತ್ತು ಕಾರ್ ಮುಖಾಮುಖಿ ಡಿಕ್ಕಿ ; ಬೈಕ್ ಸವಾರ ಗಂಭೀರ
- shivaraj bandigi
- 10 Mar 2024 , 12:25 PM
- Belagavi
- 589
ಅಥಣಿ : ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಬೆಳಂ ಬೆಳಿಗ್ಗೆ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಮಹಿಳೆಯರು ಪ್ರಾಣಾಪಾಯದಿಂದ ಪಾರಾಗಿದ್ದು ಬೈಕ್ ಸವಾರ ಗಂಭೀರ ಗಾಯಗೋಂಡಿದ್ದಾನೆ.

ಮಹಾರಾಷ್ಟ್ರದ ಜತ್ತ ತಾಲೂಕಿನ ಡಪಳಾಪುರ ಮೂಲದ ಕಾರ್ ಹಾಗೂ ನೆರೆಯರ ರಾಯಭಾಗ ಮೂಲದ ಬೈಕ್ ಸವಾರ ಎಂದು ತಿಳಿದು ಬಂದಿದೆ.

ಬೈಕ್ ಅಪಘಾತದಲ್ಲಿ ಸವಾರ ಗಂಭೀರ ಗಾಯಗೊಂಡಿದ್ದು ಗಾಯಾಳುವನ್ನ 108 ಸಿಬ್ಬಂದಿಗಳು ಅಥಣಿ ಸರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಿದ್ದಾರೆ ಘಟನಾ ಸ್ಥಳಕ್ಕೆ ಅಥಣಿ ಪಿ ಎಸ್ ಐ ಶಿವಾನಂದ ಕಾರಜೋಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ವರದಿ : ರಾಹುಲ್










