ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ
- Krishna Shinde
- 15 Jan 2024 , 3:20 AM
- Bengaluru
- 175
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ ಅವರು ತಮ್ಮ ಕೆಲಸದ ಸ್ಥಳದಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದು ಈಗಾಗಲೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ.











