ಬಿಜೆಪಿ ಸಂಕಲ್ಪ: ಪರಿಷತ್ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಗಳ ಗೆಲುವಿಗೆ ತೀರ್ಮಾನ

Listen News

ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರ ಸಭೆ ನಡೆಸಲಾಯಿತು. ನೈಋತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಬುದ್ಧ ಪದವೀಧರ ಹಾಗೂ ಶಿಕ್ಷಕ ಮತದಾರರು ನಮ್ಮ ಎನ್.ಡಿ.ಎ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯತದ ಮತಗಳನ್ನು ಪಡೆದು ವಿಜಯ ಸಾಧಿಸುವ ನಿಟ್ಟಿನಲ್ಲಿ ಶ್ರಮಿಸಬೇಕೆಂಬ ಕರೆ ನೀಡಲಾಯಿತು.

Your Image Ad


Your Image Ad

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ಹರತಾಳು ಹಾಲಪ್ಪ, ಮಂಡಲ ಅಧ್ಯಕ್ಷರಾದ ಶ್ರೀ ಪ್ರಕಾಶ್ ತಲಕಾಲಕೊಪ್ಪ, ಮುಖಂಡರಾದ ಶ್ರೀ ಪ್ರಕಾಶ್ , ಶ್ರೀ ಶಿವಕುಮಾರ್, ಶ್ರೀ ಜಗದೀಶ್, ಶ್ರೀಮತಿ ಗೀತಾ ಮಲ್ಲಿಕಾರ್ಜುನ್, ಶ್ರೀ ದೇವೇಂದ್ರಪ್ಪ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Read More Articles