ಬಜೆಟ್ 2023 : ಮೋದಿ ಸರ್ಕಾರದ ಮೇಲೆ ಕಿಡಿ ಕಾರಿದ ರಾಹುಲ ಗಾಂಧಿ
- 4 Jan 2024 , 7:49 AM
- Delhi
- 282
ಕೇಂದ್ರ ಸರ್ಕಾರ್ ಬಜೆಟ್ ಮಂಡನೆ ಮಾಡಿದ್ದು ವಿರೋದ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ , ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ವಿರುದ್ದ ಟ್ವೀಟ ಮೂಲಕ ಅಸಮಾಧಾನ ವ್ಯಕ್ತ ಪಡಿಸಿದ ಕಾಂಗ್ರೆಸ್ ಮುಖ್ಯಸ್ಥ ರಾಹುಲ ಗಾಂಧಿ

ಉದ್ಯೋಗಗಳನ್ನು ಸೃಷ್ಟಿಸುವ ದೃಷ್ಟಿ ಇಲ್ಲ
ಮೆಹಂಗೈ ನಿಭಾಯಿಸಲು ಯಾವುದೇ ಯೋಜನೆ ಇಲ್ಲ
ಅಸಮಾನತೆಯನ್ನು ತಡೆಯುವ ಉದ್ದೇಶವಿಲ್ಲ.
1% ಶ್ರೀಮಂತರು 40% ಸಂಪತ್ತನ್ನು ಹೊಂದಿದ್ದಾರೆ, 50% ಬಡವರು 64% ಜಿಎಸ್‌ಟಿ ಭರಿಸುತ್ತಾರೆ ,42% ಯುವಕರು ನಿರುದ್ಯೋಗಿಗಳು- ಆದರೂ, ಪ್ರಧಾನಿ ಕಾಳಜಿ ವಹಿಸುವುದಿಲ್ಲ!

ಭಾರತದ ಭವಿಷ್ಯವನ್ನು ನಿರ್ಮಿಸಲು ಸರ್ಕಾರವು ಯಾವುದೇ ಮಾರ್ಗಸೂಚಿಯನ್ನು ಹೊಂದಿಲ್ಲ ಎಂದು ಈ ಬಜೆಟ್ ಸಾಬೀತುಪಡಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
— Rahul Gandhi (@RahulGandhi) February 1, 2023‘Mitr Kaal’ Budget has:
NO vision to create Jobs
NO plan to tackle Mehngai
NO intent to stem Inequality
1% richest own 40% wealth, 50% poorest pay 64% of GST, 42% youth are unemployed- yet, PM doesn’t Care!
This Budget proves Govt has NO roadmap to build India’s future.










