ಮುರುಘಾ ಶರಣರಿಗೆ ಎದೆ ನೋವು: ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಪೊಲೀಸರು

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕಾರಾಗೃಹದಿಂದ ಜಿಲ್ಲಾಸ್ಪತ್ರೆಗೆ ಕರೆದ್ಯೊಯಲ್ಲಾಗುತ್ತಿದೆ. ಲೈಗಿಂಕ್ ಆರೋಪ ಎದುರಿಸುತ್ತಿರುವ ಮುರುಘಾ ಶರಣರು.

promotions

ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸಿತ್ತು. ಮೂರು ಗಂಟೆಗಳ ಕಾಲ ಜೈಲಿನಲ್ಲಿ ನಿದ್ದೆ ಮಾಡದ ಶರಣರು.

promotions

ಬೆಳ್ಳ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದೆ ಜೈಲಿನ ಸಿಬ್ಬಂದಿಗೆ ತಿಳಿಸಿದ ಹಿನ್ನೆಲೆಯಲ್ಲಿ ಪೊಲೀಸ್ ವ್ಯಾನ್ ನಲ್ಲಿ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯುತ್ತಿದ್ದಾರೆ.

Read More Articles