ಹಿಮಾಚಲ ಪ್ರದೇಶಕ್ಕೆ 15 ಕೋಟಿ ರೂ.ಗಳ ಆರ್ಥಿಕ ನೆರವು ನೀಡಲು ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು :ನೈಸರ್ಗಿಕ ವಿಕೋಪದಿಂದಾಗಿ ಸಂಕಷ್ಟ ಎದುರಿಸುತ್ತಿರುವ ಹಿಮಾಚಲ ಪ್ರದೇಶಕ್ಕೆ 15 ಕೋಟಿ ರೂ. ಗಳ ಆರ್ಥಿಕ ನೆರವು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.

promotions

ಕರ್ನಾಟಕ  ಮುಖ್ಯಮಂತ್ರಿಗಳು ಹಿಮಾಚಲ ಪ್ರದೇಶ ಪ್ರವಾಹ ಪೀಡಿತ ರಾಜ್ಯಕ್ಕೆ ರೂ.15.00,00,000/- (ಹದಿನೈದು ಕೋಟಿ) ದೇಣಿಗೆಯನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ ಎಂದು ಸಿಎಂ x ಮೂಲಕ ತಿಳಿಸಿದ್ದಾರೆ.

promotions

Read More Articles