KSRTC ಬಸ್ ಹಾಗೂ ಬುಲೆರೋ ವಾಹನದ ನಡುವೆ ಡಿಕ್ಕಿ

ಚಿಕ್ಕೋಡಿ : KSRTC ಬಸ್ ಮತ್ತು ಬೋಲೆರೋ ವಾಹನದ ನಡುವೆ ಡಕ್ಕಿ ಸಂಭವಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಸೇಪ್ ಆಗಿದ್ದಾರೆ. 

promotions

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ನಡೆದ ಘಟನೆ, ಮೀರಜ್‌ನಿಂದ ಸಾಗರ ಕಡೆಗೆ ಹೊರಟಿದ್ದ ಬಸ್.

promotions

ಬಸ್‌ನಲ್ಲಿದ್ದ 30 ಜನ ಪ್ರಯಾಣಿಕರ ಜೀವ ಉಳಿಸಿದ ಬಸ್ ಡ್ರೈವರ್.

ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

Read More Articles