ಹಾಸ್ಯ ನಟ ರಾಜು ಶ್ರೀವಾಸ್ತವ ವಿಧಿವಶ

  • 14 Jan 2024 , 11:56 PM
  • Delhi
  • 165

ದೆಹಲಿ:ಹಾಸ್ಯನಟ ರಾಜು ಶ್ರೀವಾಸ್ತವ ಅವರು 58 ನೇ ವಯಸ್ಸಿನಲ್ಲಿ ದೆಹಲಿಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ದೃಢಪಡಿಸಿದೆ.ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಎದೆ ನೋವು ಮತ್ತು ಕುಸಿದು ಬಿದ್ದ ನಂತರ ಅವರನ್ನು ಆಗಸ್ಟ್ 10 ರಂದು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು .

promotions

promotions

Read More Articles